WhatsApp Telegram Group

KPSC ನೇರ ನೇಮಕಾತಿ 2023 – ಚಾಲಕ ಹಾಗೂ ಗ್ರೂಪ್ ಡಿ ಹುದ್ದೆಗಳು

ಹೊಸ ನೇಮಕಾತಿ ಅಧಿಸೂಚನೆ 2023

KPSC recruitment 2023 – ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು / ದತ್ತಾಂಶ ನಮೂದಕರು, ವಾಹನ ಚಾಲಕರು ಮತ್ತು ಗ್ರೂಪ್‌-ಡಿ ಸಿಬ್ಬಂದಿಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಟೆಂಡರ್ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು / ದತ್ತಾಂಶ ನಮೂದಕರು, ವಾಹನ ಚಾಲಕರು ಮತ್ತು ಗ್ರೂಪ್‌-ಡಿ ಸಿಬ್ಬಂದಿಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಟೆಂಡರ್ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ KPSC 
ಹುದ್ದೆಗಳ ಹೆಸರು: ಬೆರಳಚ್ಚುಗಾರರು / ದತ್ತಾಂಶ ನಮೂದಕರು, ವಾಹನ ಚಾಲಕರು ಮತ್ತು ಗ್ರೂಪ್‌-ಡಿ ಸಿಬ್ಬಂದಿ

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು / ದತ್ತಾಂಶ ನಮೂದಕರು, ವಾಹನ ಚಾಲಕರು ಮತ್ತು ಗ್ರೂಪ್‌-ಡಿ ಸಿಬ್ಬಂದಿಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಟೆಂಡರ್ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಆದರೆ ಟೆಂಡರ್‌ ಮೂಲಕ ಸಿಬ್ಬಂದಿಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

In Article ad

ದಿನಾಂಕ 06-02-2023 ರಿಂದ 16-03-2023ರ ಸಂಜೆ 04-00 ಗಂಟೆಯೊಳಗೆ ಡೌನ್‌ಲೋಡ್‌ ಮಾಡಿಕೊಂಡು, ದಿನಾಂಕ 16-03-2023 ರ ಸಂಜೆ 05-00 ಗಂಟೆಯವರೆಗೆ ಇ-ಟೆಂಡರ್‌ ಅನ್ನು ಸಲ್ಲಿಸಬಹುದು.

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಛೇರಿಯ ವೇಳೆಯಲ್ಲಿ ಆಯೋಗದ ದೂರವಾಣಿ ಸಂಖ್ಯೆ 080-30565802 ಮೂಲಕ ಪಡೆಯಬಹುದು.

In Article ad

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  16-03-2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button