ಸಬ್ ಇನ್ಸ್ಪೆಕ್ಟರ್ ಪ್ರವೇಶ ಪತ್ರ ಪ್ರಕಟ

 

Document Verification Call letter has been uploaded for APPLICATION FOR THE POST OF SPECIAL RESERVE SUB-INSPECTOR (KSRP) – 2019

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಆರ್‌ಪಿ) 2019 (Advt No. 86-2/2019-20) ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆ ಪತ್ರವನ್ನು ಕೆಳಗಿನ ಲಿಂಕ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ.

ಡೌನ್ಲೋಡ್ ಲಿಂಕ್

error: Content is protected !!