ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್ ರಾಜ್  ಇಲಾಖೆ ನೇಮಕಾತಿ 2022 : RDPR Karnataka Recruitment 2022:

ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್ ರಾಜ್  ಇಲಾಖೆ ನೇಮಕಾತಿ 2022

ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್ ರಾಜ್  ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್ ರಾಜ್  ಇಲಾಖೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  02
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ವಿದ್ಯಾರ್ಹತೆ:

ವೇತನಶ್ರೇಣಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25000/- ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ 
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-05-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!