ಪೂರ್ವ ರೈಲ್ವೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ 2021: 3366 ಹುದ್ದೆಗಳಿಗೆ ಅರ್ಜಿ ಅಹ್ವಾನ

Telegram Group


ಪೂರ್ವ ರೈಲ್ವೆಯಲ್ಲಿ ಅಗತ್ಯ ಇರುವ 3366 ಆಕ್ಟ್‌ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯ ಇರುವ ಇತರೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ಹೆಸರು ಆಕ್ಟ್‌ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ 3366
ಈ ಹುದ್ದೆಗಳನ್ನು ಮೆಕ್ಯಾನಿಕಲ್, ವೆಲ್ಡರ್, ಇಲೆಕ್ಟ್ರಿಕಲ್, ಡ್ರಾಟ್ಸ್‌ಮನ್‌, ಫಿಟ್ಟರ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು 8ನೇ ತರಗತಿ, 10ನೇ ತರಗತಿ, ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
SC / ST / PWBD / ಮಾಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು
ನೋಟಿಫಿಕೇಶನ್‌ ಬಿಡುಗಡೆ ದಿನಾಂಕ : 01-10-2021
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಆರಂಭ ದಿನಾಂಕ: 04-10-2021
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ: 03-11-2021
ಆಯ್ಕೆಯಾದ ಅಭ್ಯರ್ಥಿಗಳ ಲಿಸ್ಟ್‌ ಬಿಡುಗಡೆ ದಿನಾಂಕ : 18-11-2021
ಉತ್ತರ ರೈಲ್ವೆಯ 3093 ಹುದ್ದೆಗಳಿಗೆ ಅರ್ಜಿ ಸ್ವೀಕಾರ ಆರಂಭ

Notification
Application Form

 

Telegram Group
error: Content is protected !!