ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ 2021

Telegram Group

ಉದ್ಯೋಗ ಮಾಹಿತಿ 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಲು ಪೊಲೀಸ್ ಉದ್ಯೋಗಾಕಾಂಷಿಗಳಿಗೆ ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಇಲಾಖೆಯು ಒಟ್ಟು 501 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಒಟ್ಟು ಹುದ್ದೆಗಳು: 411

ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
UGC ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.

ವಯೋಮಿತಿ:
ದಿನಾಂಕ 01-04-2020ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು

SC ST ಮತ್ತು OBC ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.
ಸೇವಾನಿರತ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ವಯೋಮಿತಿ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು

ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವೇತನ ಶ್ರೇಣಿ ನಿಗದಿ ಪಡಿಸಲಾಗಿದೆ37900-950-39800-1100-46400-1250-53900-1450-65600-1650-70850/-

ಅರ್ಜಿ ಶುಲ್ಕ:
– ಸಾಮಾನ್ಯವರ್ಗ, ಪ್ರವರ್ಗ 2(A), 2(B), 3(A), 3(B) ಗೆ ಸೇರಿದ ಅಭ್ಯರ್ಥಿಗಳಿಗೆ : 500/-
– ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಮೇ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24 ಮೇ 2021

Website

Notification 

 

Telegram Group
error: Content is protected !!