ಬೆಂಗಳೂರು ಮೆಟ್ರೋ ನೇಮಕಾತಿ ಅಧಿಸೂಚನೆ 2022 । BMRCL Recruitment 2022

BMRCL Recruitment 2022: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಗುತ್ತಿಗೆ ಆಧಾರದ ಮೇಲೆ ಈ ಕೆಳಕಂಡ ಹುದ್ದೆಗಳನ್ನು ನೇಮಕ ಮಾಡಲು ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  02
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಸೀನಿಯರ್ ಜಿಯಾಲಾಜಿಸ್ಟ್  01
ಜೂನಿಯರ್ ಜಿಯಾಲಾಜಿಸ್ಟ್ 01

ಸೀನಿಯರ್ ಜಿಯಾಲಾಜಿಸ್ಟ್‌ ಹುದ್ದೆಗೆ ವಯಸ್ಸಿನ ಅರ್ಹತೆ, ವಿದ್ಯಾರ್ಹತೆ
– ಗರಿಷ್ಠ 50 ವರ್ಷ ಮೀರಿರಬಾರದು.
– ಎಂಎಸ್ಸಿ / ಎಂ.ಟೆಕ್ ಇನ್ ಜಿಯೋಲಜಿ / ಅಪ್ಲೈಡ್ ಜಿಯೋಲಜಿ ಪಾಸ್ ಮಾಡಿರಬೇಕು.
– ಹುದ್ದೆಗೆ ಸಂಬಂಧಿಸಿದ ಕರ್ತವ್ಯದಲ್ಲಿ ಕನಿಷ್ಠ 10 ವರ್ಷ ಕಾರ್ಯಾನುಭವ ಪಡೆದಿರಬೇಕು.

ಜೂನಿಯರ್ ಜಿಯಾಲಾಜಿಸ್ಟ್‌ ವಯಸ್ಸಿನ ಅರ್ಹತೆ, ವಿದ್ಯಾರ್ಹತೆ
– ಗರಿಷ್ಠ 35 ವರ್ಷ ಮೀರಿರಬಾರದು.
– ಎಂಎಸ್ಸಿ / ಎಂಟೆಕ್‌ ಇನ್ ಜಿಯಾಲಾಜಿ ಪಾಸ್.
– ಕನಿಷ್ಠ 5 ವರ್ಷ ಕಾರ್ಯಾನುಭವ ಹೊಂದಿರಬೇಕು.

ವೇತನಶ್ರೇಣಿ:
ಸೀನಿಯರ್ ಜಿಯಾಲಾಜಿಸ್ಟ್ : ರೂ.80,000/-
ಜೂನಿಯರ್ ಜಿಯಾಲಾಜಿಸ್ಟ್ : ರೂ.40,000/-

ಅರ್ಜಿ ಶುಲ್ಕ:
ಅರ್ಜಿ  ಸಲ್ಲಿಸಲು  ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

  • ಮೊದಲನೆಯದಾಗಿ BMRCL ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಕ್ಲಿಕ್ ಮಾಡಿ ಮತ್ತು ಹೆಚ್ಚಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ
  • ಕೊನೆಯದಾಗಿ ಅರ್ಜಿ ನಮೂನೆಯನ್ನು ಕೆಳಗಿನ-ಸೂಚಿಸಲಾದ ವಿಳಾಸಕ್ಕೆ ಕಳುಹಿಸಲಾಗಿದೆ: – ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು – 560027 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) 29-ಸೆಪ್ಟೆಂಬರ್-2022 ರಂದು ಅಥವಾ ಮೊದಲು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  29-09-2022 ರ ಸಂಜೆ 04-00 ಗಂಟೆವರೆಗೆ.
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!