ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2020

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣದ ಸಲುವಾಗಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಅರೋಗ್ಯ ಸಹಾಯಕಿ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ 6 ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳುವ ಬಗ್ಗೆ ದಿನಾಂಕ 23-10-2020 ರಂದು ಮಂಗಳವಾರ 11 ಗಂಟೆಗೆ ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಆವರಣ ದ.ಕ ಮಂಗಳೂರು ಇಲ್ಲಿ ನೇರ ಸಂದರ್ಶನ ಕರೆಯಲಾಗಿದೆ.

ಹುದ್ದೆಯ ವಿವರ: ಕಿರಿಯ ಅರೋಗ್ಯ ಸಹಾಯಕಿ

ಹುದ್ದೆಗಳ ಸಂಖ್ಯೆ – 97

ಸಂಬಳ: ರೂ 15000/-

 

 

ವಿದ್ಯಾರ್ಹತೆ: ಪಿಯುಸಿ ಮತ್ತು ಕಿರಿಯ ಮಹಿಳಾ ಅರೋಗ್ಯ ಸಹಾಯಕಿ ತರಬೇತಿಯ ಪ್ರಮಾಣ ಪತ್ರ ಮತ್ತು ನರ್ಸಿಂಗ್ ಕೌನ್ಸಿಲ್ ಬೋರ್ಡ್ ನಿಂದ ಪಡೆದ ಪ್ರಮಾಣ ಪತ್ರ

ಸಲ್ಲಿಸಬೇಕಾದ ದಾಖಲೆಗಳು
ವಿದ್ಯಾರ್ಹತೆಯ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಡೀಕೃತ ನಕಲು ಪ್ರತಿಗಳು, ಅನುಭವಕ್ಕೆ ಆದ್ಯತೆ ನೀಡಲಾಗುವುದು. ಆದ್ದರಿಂದ ಅನುಭವ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಹಾಜರಾಗುವುದು.

 

 

 

 ವೆಬ್ಸೈಟ್
ನೋಟಿಫಿಕೇಶನ್
error: Content is protected !!