ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

669 ವಾರ್ಡನ್ ಹುದ್ದೆಗಳ ಭರ್ತಿ 2023 – EMRS Hostel Warden – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

EMRS Hostel Warden Recruitment 2023 : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಏಕಲವ್ಯ ಮಾದರಿ ವಸತಿ ಶಾಲೆ – EMRS
ಹುದ್ದೆಗಳ ಹೆಸರು:ಹಾಸ್ಟೇಲ್ ವಾರ್ಡನ್ (ಪುರುಷ ಮತ್ತು ಮಹಿಳೆ)
ಒಟ್ಟು ಹುದ್ದೆಗಳು 669
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆ ಹುದ್ದೆಗಳ ಸಂಖ್ಯೆ
ಹಾಸ್ಟೇಲ್ ವಾರ್ಡನ್ (ಪುರುಷ) 335
ಹಾಸ್ಟೇಲ್ ವಾರ್ಡನ್ (ಮಹಿಳೆ) 334 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ
ಅಭ್ಯರ್ಥಿಗಳು ಗರಿಷ್ಠ 35 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಡಿ (ಎಸ್ಸಿ, ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,200 ರಿಂದ ರೂ. 92,300 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 1,000 ಅರ್ಜಿ ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ (ಓ.ಎಮ್.ಆರ್ ಆಧಾರಿತ ಪರೀಕ್ಷೆ) ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಕರ್ನಾಟಕದಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜುಲೈ 18, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 18, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button