ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಟೆಂಡರ್ & ಡ್ರೈವರ್ ಹುದ್ದೆಗಳು – Cooperative Bank – Latest Bank Jobs 2023 – Free Job

ಹೊಸ ನೇಮಕಾತಿ ಅಧಿಸೂಚನೆ 2023

Sri Lakshminarayana Cooperative Bank Recruitment 2023 : ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು: ವಿವಿಧ ವೃಂದದ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು ಒಟ್ಟು 03 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಕಂಪ್ಯೂಟರ್ ಪ್ರೋಗ್ರಾಮರ್ 1
ಅಟೆಂಡರ್/ಡ್ರೈವರ್ 2 

ವಿದ್ಯಾರ್ಹತೆ:
ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು – ಕರ್ನಾಟಕ ರಾಜ್ಯದ ಯಾವುದೇ ಅಂಗೀಕೃತ ವಿದ್ಯಾಲಯದಲ್ಲಿ ಬಿ.ಎಸ್ಸಿ, ಬಿಸಿಎ ಅಥವಾ ಬಿ.ಕಾಂ ಪದವಿಯಲ್ಲಿ ಶೇಕಡಾ 60% ಹಾಗೂ ಹೆಚ್ಚು ಅಂಕಗಳಿಸಿರಬೇಕು. ಕಂಪ್ಯೂಟರ್ ಅಪ್ಲಿಕೇಷನ್, ಪ್ರೋಗ್ರಾಮಿಂಗ್ ಹಾಗೂ ನೆಟ್ವರ್ಕಿಂಗ್ ಬಗ್ಗೆ ಪರಿಜ್ಞಾನ ಇರುವವರಿಗೆ ಆದ್ಯತೆ.

ಅಟೆಂಡರ್/ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು – ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನುಬದ್ಧ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇದರ ಹೆಸರಿಗೆ ರೂ. 1000 ಡಿ.ಡಿ ಪಡೆದು ಅರ್ಜಿಯ ಜೊತೆ ಸಲ್ಲಿಸಬೇಕು.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ಕಛೇರಿ, ನಂ. 1627/2 ಪಾರ್ಕ್ ರಸ್ತೆ, ರಾಮಮೋಹನಪುರ, ಬೆಂಗಳೂರು – 21

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 17, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button