ಹೊಸ ನೇಮಕಾತಿ ಅಧಿಸೂಚನೆ 2023
KMF BEMUL Recruitment 2023 – ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ – KMF |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 46 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400-97100/- ನಿಗದಿಪಡಿಸಲಾಗದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 28 ಆಗಸ್ಟ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26 ಸೆಪ್ಟೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |