ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಅಂಚೆ ಇಲಾಖೆ ನೇಮಕಾತಿ – India Post Recruitment 2023 – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

India Post Recruitment 2023  – ಕರ್ನಾಟಕದ ವಿವಿಧ ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕದ ವಿವಿಧ ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಅಂಚೆ ಇಲಾಖೆ ಕರ್ನಾಟಕ
ಹುದ್ದೆಗಳ ಹೆಸರು:ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು 28
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್
ಚಿಕ್ಕೋಡಿ 1ಕಲಬುರ್ಗಿ 1
ಧಾರವಾಡ 1ಗದಗ 1
ಕಾರವಾರ 1ಎಂಎಂಎಸ್, ಬೆಂಗಳೂರು 15
ಮಂಡ್ಯ 1ಮೈಸೂರು 3
ಪುತ್ತೂರು 1ಶಿವಮೊಗ್ಗ 1
ಉಡುಪಿ 1ಕೋಲಾರ 1 

ವಿದ್ಯಾರ್ಹತೆ:
ಕರ್ನಾಟಕ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು.
(ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900-63200/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನ ಪರವಾಗಿ ಡ್ರೈವಿಂಗ್ ಟೆಸ್ಟ್ ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
ಮ್ಯಾನೇಜರ್, ಮೇಲ್ ಮೋಟಾರ್ ಸೇವೆ, ಬೆಂಗಳೂರು-560001 (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 12 ಅಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಸೆಪ್ಟೆಂಬರ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

 

close button