ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2023 – SIDBI Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SIDBI Recruitment 2023 – ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ – SIDBI 
ಹುದ್ದೆಗಳ ಹೆಸರು:ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು 05
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಉದ್ಯೋಗ ಸ್ಥಳಬೆಂಗಳೂರು ಅಹಮದಾಬಾದ್ ಚೆನ್ನೈ ಚಂಡಿಗಡ್

ವಿದ್ಯಾರ್ಹತೆ:
ಈ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಭಿವೃದ್ಧಿ ನಿರ್ವಹಣೆ/ಗ್ರಾಮೀಣ ನಿರ್ವಹಣೆ/ಸಾಮಾಜಿಕ ಕಾರ್ಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸು ನಿಗದಿಪಡಿಸಲಾಗಿದ್ದು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್ , ಶಾರ್ಟ್ ಲಿಸ್ಟಿಂಗ್ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಕೆಳಗೆ ಕೊಟ್ಟಿರುವ ಅಪ್ಲಿಕೇಶನ್ ಫಾರ್ಮ್ ಡೌನ್ಲೋಡ್ ಮಾಡಿ ಹಾಗೂ ಭರ್ತಿ ಮಾಡಿದ ಅಪ್ಲಿಕೇಶನ್ ಫಾರ್ಮ್ ಈ ಒಂದು ಇ-ಮೇಲ್ ವಿಳಾಸಕ್ಕೆ ಅಭ್ಯರ್ಥಿಗಳು ಕಳುಹಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ –  04 ಸೆಪ್ಟೆಂಬರ್ 2023

ಅರ್ಜಿ ಸಲಿಸಲು ಕೊನೆಯ ದಿನಾಂಕ – 18 ಸೆಪ್ಟೆಂಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button