SDA FDA ಹಾಗೂ ವಿವಿಧ ಖಾಲಿ ಹುದ್ದೆಗಳು – KSOU Mysuru – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

KSOU Mysuru Recruitment 2023 – ಕರ್ನಾಟಕ ಸ್ಟೇಟ್ ಓಪನ್ ಯುನಿವರ್ಸಿಟಿ ಮೈಸೂರು ಇಲ್ಲಿ ಖಾಲಿ ಇರುವ SDA FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಸ್ಟೇಟ್ ಓಪನ್ ಯುನಿವರ್ಸಿಟಿ ಮೈಸೂರು ಇಲ್ಲಿ ಖಾಲಿ ಇರುವ SDA FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಸ್ಟೇಟ್ ಓಪನ್ ಯುನಿವರ್ಸಿಟಿ ಮೈಸೂರು
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 32
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಪ್ರಥಮ ದರ್ಜೆ ಸಹಾಯಕ (FDA) 4
ಡೇಟಾ ಎಂಟ್ರಿ ಆಪರೇಟರ್ (DEO) 5
ದ್ವಿತೀಯ ದರ್ಜೆ ಸಹಾಯಕ (SDA) 8
ಬೆರಳಚ್ಚುಗಾರ ಮತ್ತು ಸಹಾಯಕ 1
ವಾಹನ ಚಾಲಕ 1
ಎಲೆಕ್ಟ್ರಿಷಿಯನ್ 1

ಪರಿಚಾರಕ 2
ಪ್ಲಂಬರ್ 1
ಗ್ಯಾಂಗ್‌ಮೆನ್ 1
ಸೇವಕ 5
ಸ್ವೀಪರ್ 2
ಸಹಾಯಕ 1

ವಿದ್ಯಾರ್ಹತೆ:
ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ 10ನೇ ತರಗತಿ 12ನೇ ತರಗತಿ ಡಿಪ್ಲೋಮಾ ಹಾಗೂ ಐಟಿಐ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಗರಿಷ್ಠ 35 ವರ್ಷಗಳು ನಿಗದಿಪಡಿಸಲಾಗಿದೆ.

ವಯೋಸಡಿಲಿಕೆ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17000/-ರೂ.58250/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.500/-
ಇತರೆ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ರೂ.1000/-
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅನುಭವ:
ವಾಹನ ಚಾಲಕ: ಅಭ್ಯರ್ಥಿಗಳು ವಾಹನ ಚಾಲನೆಯಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು
ಪ್ಲಂಬರ್: ಅಭ್ಯರ್ಥಿಗಳು SSLC ಪಾಸ್ ಜೊತೆಗೆ ಪ್ಲಂಬಿಂಗ್ ಮತ್ತು ಸಿವಿಲ್ ವರ್ಕ್ಸ್ ಮ್ಯಾನೇಜ್‌ಮೆಂಟ್‌ನಲ್ಲಿ ಕನಿಷ್ಠ 02 ವರ್ಷಗಳ ಅನುಭವವನ್ನು ಹೊಂದಿರಬೇಕು

ಅರ್ಜಿ ಸಲ್ಲಿಸುವ ವಿಳಾಸ
ಕುಲಪತಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತಗಂಗೋತ್ರಿ, ಮೈಸೂರು – 570006, ಕರ್ನಾಟಕ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2023
  

 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!