ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಹಕಾರಿ ಬ್ಯಾಂಕ್ ನೇಮಕಾತಿ 2023 – Basaveshwara Co-operative Bank Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Basaveshwara Co-operative Bank Recruitment 2023 – ವಿಜಯಪುರ ಜಿಲ್ಲೆಯ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಸವನ ಬಾಗೇವಾಡಿಯಲ್ಲಿ ಖಾಲಿ ಇರುವ 08 ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್/ ಸಿಪಾಯಿ ಮತ್ತು ಕಾವಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ವಿಜಯಪುರ ಜಿಲ್ಲೆಯ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಸವನ ಬಾಗೇವಾಡಿಯಲ್ಲಿ ಖಾಲಿ ಇರುವ 08 ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್/ ಸಿಪಾಯಿ ಮತ್ತು ಕಾವಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 8
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ – 03
ಸಿಪಾಯಿ/ ಕಾವಲುಗಾರ – 05  

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಬಿಕಾಂ / ಎಂಕಾಂ / ಬಿಸಿಎ/ ಎಂಸಿಎ/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಹಾಗೂ
ಸಿಪಾಯಿ/ ಕಾವಲುಗಾರ ಹುದ್ದೆಗಳಿಗೆ ಎಸ್ಸೆಸೆಲ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
ಪರಿಶಿಷ್ಟ ಜಾತಿ. ಪರಿಶಿಷ್ಟ ಪಂಗಡ ಅಭ್ಯರ್ಥಿಗಳು : 40 ವರ್ಷ
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು : 38 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ 27,650/- ರೂಗಳಿಂದ 52,650/- ರೂ ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
– ಕಿರಿಯ ಸಹಾಯಕ/ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಪಾವತಿಸಬೇಕು.
– ಸಿಪಾಯಿ/ ಕಾವಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಸೆಪ್ಟೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 7 ಅಕ್ಟೋಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button