ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023 – WCD Yadgiri Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

WCD Yadgiri Recruitment 2023 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ – WCD Yadgiri
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 2
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಅಸಿಸ್ಟೆಂಟ್ 1
ಬ್ಲಾಕ್ ಕೋ-ಆರ್ಡಿನೇಟರ್ 1 

ವಿದ್ಯಾರ್ಹತೆ:
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಅಸಿಸ್ಟೆಂಟ್ – ಗ್ರಾಜುಯೆಟ್ ಡಿಗ್ರಿ/ ಪೊಸ್ಟ್ ಗ್ರಾಜುಯೆಟ್ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್/ ಸೋಷಿಯಲ್ ಸೈನ್ಸ್/ ನ್ಯೂಟ್ರಿಷನ್. ಜೊತೆಗೆ 2 ರಿಂದ 3 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ಬ್ಲಾಕ್ ಕೋ-ಆರ್ಡಿನೇಟರ್ – ಪದವಿ ಜೊತೆಗೆ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಮಾಸಿಕ ರೂ.18,000/-
ಬ್ಲಾಕ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಮಾಸಿಕ ರೂ.20000/-

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ : ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 20, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 07, 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  – ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button