ಹೊಸ ನೇಮಕಾತಿ ಅಧಿಸೂಚನೆ 2023
Chamarajanagar District Court Recruitment 2023 : ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕ |
ಹುದ್ದೆಗಳ ಹೆಸರು: | ಶೀಘ್ರಲಿಪಿಗಾರರ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಅಥವಾ ಅದಕ್ಕೆ ತತ್ಸಮಾನದ ಯಾವುದೇ ಮೂರು ವರ್ಷದ ಡಿಪ್ಲೊಮಾ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್/ ಸೆಕ್ರೇಟರಿಯಲ್ ಪ್ರಾಕ್ಟೀಸ್ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಎಸ್ಸಿ, ಎಸ್ಟಿ, ಪ್ರ1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು 45 ನಿಮಿಷಗಳಲ್ಲಿ ಕಂಪ್ಯೂಟರ್ ನಲ್ಲಿ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 09, 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – ನವೆಂಬರ್ 07, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |