ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಇಲಾಖೆ ಹೆಸರು: | ಕರ್ನಾಟಕ ಸಾರಿಗೆ ನಿಗಮ |
ಹುದ್ದೆಗಳ ಹೆಸರು: | ಚಾಲಕ |
ಒಟ್ಟು ಹುದ್ದೆಗಳು | 8719 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ ಮೂಲಕ ಶೀಘ್ರದಲ್ಲೇ |
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ಹೌದು ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರುಷಗಳಿಂದ ಅಂದರೆ 2016 ರಲ್ಲಿನ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ 4 ಸಾರಿಗೆ ಸಂಸ್ಥೆಗಳಲ್ಲಿ 2016 ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669 ಖಾಲಿ ಹುದ್ದೆಗಳಿದ್ದವು. ಈ ಬಗ್ಗೆ 13000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿತ್ತು.
ಅದರಂತೆ ಮೊದಲನೇ ಹಂತದಲ್ಲಿ 6500 ಚಾಲನಾ ಸಿಬ್ಬಂದಿಗಳಿಗೆ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರಕಿದೆ. ಸಂಸ್ಥೆವಾರು ನೇಮಕಾತಿ ವಿವರ ಈ ಕೆಳಕಂಡಂತಿದೆ.
KSRTC: ಡ್ರೈವರ್ ಕಮ್ ಕಂಡಕ್ಟರ್ : 2000
ತಾಂತ್ರಿಕ ಸಿಬ್ಬಂದಿ : 300
NWKRTC : ಡ್ರೈವರ್ ಕಮ್ ಕಂಡಕ್ಟರ್ 2000
BMTC : ಕಂಡಕ್ಟರ್ 2500
KKRTC ಅಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ. KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.
ಒಟ್ಟಾರೆ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವಂತ 8719 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಶೀಘ್ರದಲ್ಲೇ |
ಅರ್ಜಿ ಸಲಿಸಲು ಕೊನೆಯ ದಿನಾಂಕ – ಶೀಘ್ರದಲ್ಲೇ |
ಪ್ರಮುಖ ಲಿಂಕುಗಳು |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |