ಹೊಸ ನೇಮಕಾತಿ ಅಧಿಸೂಚನೆ 2023
SBI CBO Recruitment 2023 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – SBI |
ಹುದ್ದೆಗಳ ಹೆಸರು: | ಸರ್ಕಲ್ ಬೇಸ್ಡ್ ಆಫೀಸರ್ (CBO) |
ಒಟ್ಟು ಹುದ್ದೆಗಳು | 5447 (ಕರ್ನಾಟಕ 387 ಹುದ್ದೆಗಳು ) |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000 ರಿಂದ ರೂ. 63,840 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 750
ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು)
ಆಯ್ಕೆ ವಿಧಾನ:
ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ನವೆಂಬರ್ 22, 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – ಡಿಸೆಂಬರ್ 12, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |