ಗ್ರಾಮ ಪಂಚಾಯತ್ ನೇರ ನೇಮಕಾತಿ 2023 – Gram Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Chitradurga District Gram Panchayat Recruitment 2023 : ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗ್ರಾಮ ಪಂಚಾಯಿತ – Gram Panchayat
ಹುದ್ದೆಗಳ ಹೆಸರು:ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15196.72 ರಂತೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್, ಸ್ಟೇಡಿಯಂ ರಸ್ತೆ, ಚಿತ್ರದುರ್ಗ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 06 ಡಿಸೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 26 ಡಿಸೆಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!