ಹೊಸ ನೇಮಕಾತಿ ಅಧಿಸೂಚನೆ 2023
Silk Growers and Farmers Service Cooperative Society Recruitment 2023 : ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ |
ಹುದ್ದೆಗಳ ಹೆಸರು: | ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ |
ಒಟ್ಟು ಹುದ್ದೆಗಳು | 05 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು ಹಾಗೂ ಭಾಷಾ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪಪೂರೈಸಿರಬೇಕು
– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
– 2ಎ, 2ಬಿ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ/ಪ.ಪಂಗಡ/ಪವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 – ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 1000 ಶುಲ್ಕ ಪಾವತಿಸಿ ಅರ್ಜಿ ನಮೂನೆ ಪಡೆದುಕೊಳ್ಳಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಬಸ್ ನಿಲ್ದಾಣ ಪಕ್ಕ, ಸರ್ಜಾಪುರ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ 562125
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 27 ನವೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 28 ಡಿಸೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |