ಹೊಸ ನೇಮಕಾತಿ ಅಧಿಸೂಚನೆ 2023
DC Office Yadgir Recruitment 2024 : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಜಿಲ್ಲಾ ತಾಂತ್ರಿಕ ಕೋಶಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಜಿಲ್ಲಾ ತಾಂತ್ರಿಕ ಕೋಶಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ – |
ಹುದ್ದೆಗಳ ಹೆಸರು: | ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್, ಡಾಟಾ ಎಂಟ್ರಿ ಆಪರೇಟರ್ |
ಒಟ್ಟು ಹುದ್ದೆಗಳು | 03 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
– ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಅಥವಾ ಬಿಇ/ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್) ಅಥವಾ ಎಂಇ/ ಎಂ.ಟೆಕ್ (ಸಿವಿಲ್ ಇಂಜಿನಿಯರಿಂಗ್) ವಿದ್ಯಾರ್ಹತೆ ಹೊಂದಿರಬೇಕು
– ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಕಾಂ/ ಎಂ.ಕಾಂ/ ಎಂಬಿಎ (ಫೈನಾನ್ಸ್)/ ಚಾರ್ಟರ್ಡ್ ಅಕೌಂಟೆನ್ಸಿ ವಿದ್ಯಾರ್ಹತೆ ಹೊಂದಿರಬೇಕು
– ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ.25,000/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ಡಿಸೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 03 ಜನವರಿ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |