ಹೊಸ ನೇಮಕಾತಿ ಅಧಿಸೂಚನೆ 2023
RMS Bengaluru Recruitment 2024 – ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ 02 ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ 02 ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆ |
ಹುದ್ದೆಗಳ ಹೆಸರು: | ಲೋವರ್ ಡಿವಿಷನ್ ಕ್ಲರ್ಕ್ |
ಒಟ್ಟು ಹುದ್ದೆಗಳು | 02 |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ಈ ಹುದ್ದೆಗೆ ಅಭ್ಯರ್ಥಿಗಳನ್ನು PUC ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಇಂಗ್ಲಿಷ್ ಟೈಪಿಂಗ್ ಜ್ಞಾನ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
– ಅಭ್ಯರ್ಥಿಗಳು ಕನಿಷ್ಠ – 18 ವರ್ಷಗಳ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಮತ್ತು
– ಪ.ಜಾ/ ಪ.ಪಂ ದ ಅಭ್ಯರ್ಥಿಗಳಿಗೆ – 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – 10 ವಷಗಳ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗುವುದು.
ವೇತನಶ್ರೇಣಿ:
– ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ – 19,900/- ರೂ ದಿಂದ 63,200/- ರೂ ಗಳವರೆಗೆ ವೇತನವನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 28 ಸೆಪ್ಟೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 7 ಅಕ್ಟೋಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |