ಹೊಸ ನೇಮಕಾತಿ ಅಧಿಸೂಚನೆ 2024
Chikkamagaluru District Home Guards Recruitment 2024 : ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ಹೆಸರು: | ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿ |
ಒಟ್ಟು ಹುದ್ದೆಗಳು | 247 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಜಿಲ್ಲಾ ಗೃಹರಕ್ಷಕ ದಳ ಚಿಕ್ಕಮಗಳೂರು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC(10ನೇ) ವಿದ್ಯಾರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಜಿಲ್ಲಾ ಗೃಹರಕ್ಷಕ ದಳ ಚಿಕ್ಕಮಗಳೂರು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.
ಅಭ್ಯರ್ಥಿಗಳು ಕನಿಷ್ಠ- 19 ವರ್ಷ
ಅಭ್ಯರ್ಥಿಗಳು ಗರಿಷ್ಠ – 50 ವರ್ಷ
ಇತರೆ ಅರ್ಹತೆಗಳು:
– ಗೃಹರಕ್ಷಕ ಸದಸ್ಯರಾಗ ಬಯಸುವವರು ತಮ್ಮ ವಾಸ ಸ್ಥಳದಿಂದ ತಾವು ಸೇರ ಬಯಸುವ ಘಟಕಕ್ಕೆ 6 ಕಿ.ಮೀ. ವ್ಯಾಪ್ತಿಯ ಒಳಗಿರಬೇಕು ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
– ಧೃಢಕಾಯರಾಗಿದು ಆರೋಗ್ಯವಂತರಾಗಿರಬೇಕು
– ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಬಾರದು.
ವೇತನಶ್ರೇಣಿ:
ಜಿಲ್ಲಾ ಗೃಹರಕ್ಷಕ ದಳ ಚಿಕ್ಕಮಗಳೂರು ನಿಯಮಗಳಿಗೆ ಅನುಗುಣವಾಗಿ ಸಂಬಳ ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 03 ಜನವರಿ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜನವರಿ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |