ಹೊಸ ನೇಮಕಾತಿ ಅಧಿಸೂಚನೆ 2024
Mandya DCC Bank Recruitment 2024 – ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಡ್ಯ ಇಲ್ಲಿ ಖಾಲಿ ಇರುವ 94 ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಡ್ಯ ಇಲ್ಲಿ ಖಾಲಿ ಇರುವ 94 ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ – Mandya DCC Bank |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 94 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 :1 |
ಕಿರಿಯ ಸಹಾಯಕರು : 70 |
ವಾಹನ ಚಾಲಕರು : 2 |
ಅಟೆಂಡರ್ : 21 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ೧೦ನೇ ಪಿಯುಸಿ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ( ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ವಯೋಮಿತಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
– ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 : ರೂ.43100-83900/-
– ಕಿರಿಯ ಸಹಾಯಕರು : ರೂ.30350-58250/-
– ವಾಹನ ಚಾಲಕರು : ರೂ.27650-52650/-
– ಅಟೆಂಡರ್ : ರೂ.23500-47650/-
ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.750/-
ಸಾಮಾನ್ಯ ವರ್ಗ ಪ್ರವರ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ.1500/-
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 18 ಜನವರಿ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 16 ಫೆಬ್ರುವರಿ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ 2 | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |