836 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – CISF Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

CISF Recruitment 2024 – ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಹುದ್ದೆಗಳ ಹೆಸರು:ಸಹಾಯಕ ಸಬ್ ಇನ್ಸ್‌ಪೆಕ್ಟರ್
ಒಟ್ಟು ಹುದ್ದೆಗಳು 836
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
CISF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು,
(ಎಸ್ಸಿ – ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು ವಯೋಸಡಿಲಿಕೆ ನೀಡಲಾಗಿದೆ.)

ಆಯ್ಕೆ ವಿಧಾನ:
ಸೇವಾ ದಾಖಲೆಗಳ ಪರಿಶೀಲನೆ
ಲಿಖಿತ ಪರೀಕ್ಷೆ
ದೈಹಿಕ ಮಾನದಂಡಗಳ ಪರೀಕ್ಷೆ
ದೈಹಿಕ ದಕ್ಷತೆಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಜನವರಿ 20, 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 20 ಫೆಬ್ರುವರಿ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!