ಹೊಸ ನೇಮಕಾತಿ ಅಧಿಸೂಚನೆ 2024
Karnataka Bank Recruitment 2024 – ಕರ್ನಾಟಕ ಬ್ಯಾಂಕ್ ನೇಮಕಾತಿ 2024 ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ಬ್ಯಾಂಕ್ ನೇಮಕಾತಿ 2024, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಬ್ಯಾಂಕ್ – Karnataka Bank |
ಹುದ್ದೆಗಳ ಹೆಸರು: | ಚಾರ್ಟರ್ಡ್ ಅಕೌಂಟೆಂಟ್ |
ಒಟ್ಟು ಹುದ್ದೆಗಳು | ತಿಳಿಸಿಲ್ಲ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಅರ್ಹ ಚಾರ್ಟರ್ಡ್ ಅಕೌಂಟೆಂಟ್ ಆಗಿರಬೇಕು. 2022, 23 ಅಥವಾ 24 ರಲ್ಲಿ ಸಿಎ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು,
ವೇತನ ಶ್ರೇಣಿ
ಪ್ರಸ್ತುತ ಮೂಲ ವೇತನ (ಸ್ಕೇಲ್ II ಕೇಡರ್ ಅಧಿಕಾರಿಗಳಿಗೆ ಅನ್ವಯಿಸುತ್ತದೆ) 48,170 ವೇತನ ಶ್ರೇಣಿಯಲ್ಲಿ 48,170 – 1,740/1 -49,910 – 1,990/10 – 69,810 ಆಗಿದೆ. ಕಾಲಕಾಲಕ್ಕೆ ಜಾರಿಯಲ್ಲಿರುವ ನಿಯಮಗಳ ಪ್ರಕಾರ ಎಚ್‌ಆರ್‌ಎ, ಇತರ ಭತ್ಯೆಗಳು ಮತ್ತು ಪರ್ಕ್ವಿಸೈಟ್‌ಗಳಿಗೆ ಬದಲಾಗಿ ಅಧಿಕಾರಿಯು ಡಿಎ, ಎಚ್‌ಆರ್‌ಎ, ಬ್ಯಾಂಕ್ ಕ್ವಾರ್ಟರ್‌ಗಳಿಗೆ ಅರ್ಹರಾಗಿರುತ್ತಾರೆ. CTC ಸುಮಾರು ಇರುತ್ತದೆ. ₹15,00,000/- ವಾರ್ಷಿಕ. ಟೇಕ್-ಹೋಮ್ ಪಾವತಿಯು ಅಂದಾಜು ಆಗಿರುತ್ತದೆ. ತಿಂಗಳಿಗೆ ₹ 83,000/-.
ಆಯ್ಕೆ ವಿಧಾನ:
ಅರ್ಹತಾ ಮಾನದಂಡಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ ಮತ್ತು ಮಂಗಳೂರಿನಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 23 ಜನವರಿ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜನವರಿ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |