ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

106  ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ । KPSC KAS Prelims Admit Card Released 2020



ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 24 ಅಗಸ್ಟ್ 2020 ರ ಸೋಮವಾರದಂದು ನಟಿಸಲಿರುವ ಗೆಜೆಟೆಡ್ ಪ್ರೊಫೆಷನ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106  ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಆಯೋಗದ ಅಧಿಕೃತ ಜಾಲತಾಣದಲ್ಲಿ ಇಂದಿನಿಂದ ಡೌನ್ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. 

 

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
 
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top