ಹೊಸ ನೇಮಕಾತಿ ಅಧಿಸೂಚನೆ 2024
Karnataka Revenue Department Recruitment 2024 – ಕರ್ನಾಟಕ ಕಂದಾಯ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ಕಂದಾಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಕಂದಾಯ ಇಲಾಖೆ – |
ಹುದ್ದೆಗಳ ಹೆಸರು: | ಗ್ರಾಮ ಲೆಕ್ಕಾಧಿಕಾರಿ |
ಒಟ್ಟು ಹುದ್ದೆಗಳು | 1000 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ವೇತನಶ್ರೇಣಿ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಪ.ಜಾತಿ/ಪ.ಪಂ/ಪ್ರ1/ ಅಭ್ಯರ್ಥಿಗಳು ರೂ. 500/-
• 2ಎ,2ಬಿ,3ಎ,3ಬಿ, ಅಭ್ಯರ್ಥಿಗಳು ರೂ. 750/-
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 05 ಏಪ್ರಿಲ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 04 ಮೇ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |