ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

PDO ನೇಮಕಾತಿ ಅಧಿಸೂಚನೆ 2024 – PDO Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

RDPR Karnataka PDO Recruitment 2024 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು:ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)
ಒಟ್ಟು ಹುದ್ದೆಗಳು 247
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಉಳಿಕೆ ಮೂಲ ವೃಂದ 150
ಹೈ-ಕ ವೃಂದ 97

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಕಾನೂನಿನನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
-ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
-ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
-ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,900 ರಿಂದ ರೂ. 70,850 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
– ಸಾಮಾನ್ಯ ಅಭ್ಯರ್ಥಿಗಳು – ರೂ. 600
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
– ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
– ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಏಪ್ರಿಲ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 15 ಮೇ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ (RPC )ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ (HK)ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ15 ಏಪ್ರಿಲ್ 2024  ರಿಂದ ಆರಂಭ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button