ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SDA FDA ಹುದ್ದೆಗಳಿಗೆ ಅರ್ಜಿ ಅಹ್ವಾನ – KEA Recruitment Notification 2024

ಹೊಸ ನೇಮಕಾತಿ ಅಧಿಸೂಚನೆ 2024

KEA Recruitment Notification 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ನೇಮಕಾತಿಯ ಸಂಕ್ಷಿಪ್ತ ಅಧಿಸೂಚನೆ ಹೊರಡಿಸಲಾಗಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

KEA Recruitment Notification 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ನೇಮಕಾತಿಯ ಸಂಕ್ಷಿಪ್ತ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹುದ್ದೆಗಳ ಹೆಸರು:ಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು
ಒಟ್ಟು ಹುದ್ದೆಗಳು 101
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 25
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ 76

ಆಯ್ಕೆ ವಿಧಾನ 
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 24 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 23 ಏಪ್ರಿಲ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ (BDA )ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ (GTTC )ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button