ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೋರ್ಟ್ ನಲ್ಲಿ ಹೊಸ ನೇಮಕಾತಿ 2024 – 10ನೇ 12ನೇ ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2024

Belagavi District Court Recruitment 2024 : ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸಿಪಾಯಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸಿಪಾಯಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 41
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಶೀಘ್ರಲಿಪಿಗಾರರು ಗ್ರೇಡ್ 3
ಬೆರಳಚ್ಚುಗಾರರು 1
ಆದೇಶ ಜಾರಿಕಾರ 2
ಸಿಪಾಯಿ 33

ವಿದ್ಯಾರ್ಹತೆ:

– ಶೀಘ್ರಲಿಪಿಗಾರರು ಗ್ರೇಡ್ 3 ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ (ಸೀನಿಯರ ಗ್ರೇಡ) ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

– ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ (ಸೀನಿಯರ ಗ್ರೇಡ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

– ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಲಘು/ ಭಾರಿ ವಾಹನ ಚಾಲನಾ ಪರವಾನಗಿ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

– ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
– ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:

ಶೀಘ್ರಲಿಪಿಗಾರರು ಗ್ರೇಡ್ 3 ರೂ.27650-ರೂ.52650
ಬೆರಳಚ್ಚುಗಾರರು ರೂ.21400-ರೂ.42000
ಆದೇಶ ಜಾರಿಕಾರ ರೂ.19950-ರೂ.37900
ಸಿಪಾಯಿ ರೂ.17000-ರೂ.28950

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 14 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 14 ಏಪ್ರಿಲ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

JOBS BY QUALIFICATION

close button