ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹುಬ್ಬಳ್ಳಿ ರೈಲ್ವೆ ನೇಮಕಾತಿ 2024 – South Western Railway Teacher Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

South Western Railway Teacher Recruitment 2024 : ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಜಿಟಿ ಶಿಕ್ಷಕರು ಮತ್ತು ಪಿಆರ್ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಜಿಟಿ ಶಿಕ್ಷಕರು ಮತ್ತು ಪಿಆರ್ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 9
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಜಿಟಿ ಶಿಕ್ಷಕರು : 4
ಪಿಆರ್ ಶಿಕ್ಷಕರು : 5

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BA/ B.ed/ BSc/ B,Com/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ :
ರೈಲ್ವೆ ಪ್ರೌಢ ಶಾಲೆ/ ಆಂಗ್ಲ ಮಾಧ್ಯಮ,
ಗದಗ ರಸ್ತೆ ಹುಬ್ಬಳ್ಳಿ-580020

ಸಂದರ್ಶನ ನಡೆಯುವ ದಿನಾಂಕಗಳು :
– ಜಿಟಿ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 27/05/2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ
– ಪಿಆರ್ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 28/05/2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 16 ಮೇ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 27 ಮೇ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

JOBS BY QUALIFICATION

close button