ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

12ನೇ ಐಟಿಐ ಡಿಪ್ಲೋಮ ಪದವಿ ಪಾಸಾದವರಿಗೆ ಗಣಿಯಲ್ಲಿ ಖಾಲಿ ಹುದ್ದೆಗಳು

ಹೊಸ ನೇಮಕಾತಿ ಅಧಿಸೂಚನೆ 2024

HGML Recruitment 2024 – ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 135
ಅರ್ಜಿ ಸಲ್ಲಿಸುವ ಬಗೆ Online

ಹುದ್ದೆಗಳ ವಿವರ 
ಸಹಾಯಕ ಫೋರ್‌ಮನ್ 41
ಭದ್ರತಾ ನಿರೀಕ್ಷಕರು 06
ITI ಫಿಟ್ಟರ್ 64
ಭದ್ರತಾ ಸಿಬ್ಬಂದಿ 24

ವಿದ್ಯಾರ್ಹತೆ:
ಅಭ್ಯರ್ಥಿಗಳು 12ನೇ ತರಗತಿ/ ಐಟಿಐ/ ಡಿಪ್ಲೊಮಾ/ಯಾವುದೇ ಪದವಿ (ಸಂಬಂಧಿತ ಶಿಸ್ತು) ಹೊಂದಿರಬೇಕು

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಗರಿಷ್ಠ ವಯಸ್ಸು: 35 ವರ್ಷಗಳು
ಪ್ರವರ್ಗ 2A/ 2B/ 3A/3B ಅಭ್ಯರ್ಥಿಗಳು: 38 ವರ್ಷಗಳು
ಪ್ರವರ್ಗ-1, SC, ST ಅಭ್ಯರ್ಥಿಗಳು: 40 ವರ್ಷಗಳು
(ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)

ಅರ್ಜಿ ಶುಲ್ಕ:
ಸಾಮಾನ್ಯ ವರ್ಗಕ್ಕೆ: ರೂ.600/-
BC/ 2A/ 2B/3A/3B ಅಭ್ಯರ್ಥಿಗಳಿಗೆ : ರೂ. 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 100/-

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19-ಮಾರ್ಚ್-2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 30-ಮೇ-2024

ಪ್ರಮುಖ ಲಿಂಕುಗಳು 
ದಿನಾಂಕ ಮುಂದೂಡಲಾಗಿದೆಲಿಂಕ್ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button