ಹೊಸ ನೇಮಕಾತಿ ಅಧಿಸೂಚನೆ 2023
India Post Recruitment 2024 – Apply for 19 Staff Car Driver Posts – ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ India Post Recruitment 2024 |
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಅಂಚೆ ಇಲಾಖೆ ಕರ್ನಾಟಕ |
ಹುದ್ದೆಗಳ ಹೆಸರು: | ಸ್ಟಾಫ್ ಕಾರ್ ಡ್ರೈವರ್ |
ಒಟ್ಟು ಹುದ್ದೆಗಳು | 19 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಉದ್ಯೋಗ ಸ್ಥಳ | ಭಾರತದ ಯಾವುದೇ ಭಾಗದಲ್ಲಿ |
ವಿದ್ಯಾರ್ಹತೆ:
ಕರ್ನಾಟಕ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಭಾರತೀಯ ಅಂಚೆ ಕಚೇರಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಠ 56 ವರ್ಷಗಳನ್ನು ಮೀರಿರಬಾರದು.
(ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)
ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900-63200/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನ ಪರವಾಗಿ ಡ್ರೈವಿಂಗ್ ಟೆಸ್ಟ್ ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ
ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಬಿಹಾರ ವೃತ್ತ, ಪಾಟ್ನಾ-800001
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16 ಏಪ್ರಿಲ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31 ಮೇ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |