ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಣ್ಗಾವಲು ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ – NCB Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

NCB Recruitment 2024 – ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)
ಹುದ್ದೆಗಳ ಹೆಸರು:ಕಣ್ಗಾವಲು ಸಹಾಯಕ (Surveillance Assistant)
ಒಟ್ಟು ಹುದ್ದೆಗಳು 18
ಅರ್ಜಿ ಸಲ್ಲಿಸುವ ಬಗೆ Offline

ವಿದ್ಯಾರ್ಹತೆ:
NCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು,
(ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.)

ಅರ್ಜಿ ಶುಲ್ಕ:
ಯ್ತವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 04 ಏಪ್ರಿಲ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 29 ಜೂನ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button