ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಅಹ್ವಾನ – Guest Faculty Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

Guest Faculty Recruitment 2024 – ವಿವಿಧ ಜಿಲ್ಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ವಿವಿಧ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ವಿವಿಧ ಜಿಲ್ಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ವಿವಿಧ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯದ ದಾವಣಗೆರೆ, ಕೊಪ್ಪಳ, ಚಾಮರಾಜನಗರ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ಖಾಲಿ ಇರುವ ಅಥಿತಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಯನ್ನು ಸಲ್ಲಿಸಬಹುದಾಗಿರುತ್ತದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

– ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2024-25 ನೇ ಸಾಲಿಗೆ ತಾಲೂಕಿನ ಕೊಂಡಜ್ಜಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪಿಸಿಎಂಬಿ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜೂನ್ 5ರ ಒಳಗಾಗಿ ವಸತಿ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ’ ಮೊ: 90088-15296/ 89701-59714ಕ್ಕೆ ಸಂಪರ್ಕಿಸಬಹುದು.

 

– ಕೊಪ್ಪಳ: ಕುಕನೂರು ತಾಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳುಜೂನ್ 4ರ ಒಳಗಾಗಿ ಕುಕನೂರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ವಸತಿ ಕಾಲೇಜಿನ ಕಚೇರಿಗೆ ಅರ್ಜಿ ಸಲ್ಲಿಸಬಹುದು.

– ಚಾಮರಾಜನಗರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಂಡ್ಲುಪೇಟೆ ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಯ ಅತಿಥಿ ಉಪನ್ಯಾಸಕರ ನೇಮಕ ನಡೆಯಲಿದೆ. ಅರ್ಜಿಗಳನ್ನು ಗುಂಡ್ಲುಪೇಟೆ ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ದೂ.ಸಂ 9964346118) ಹಾಗೂ ಚಾಮರಾಜನಗರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ (ದೂ. ಸಂ 7022054512)ಯಲ್ಲಿ ಪಡೆದು ಸಂಪೂರ್ಣ ದಾಖಲೆಗಳೊಂದಿಗೆ ಜೂ. 8ರವರೆಗೆ ಸಲ್ಲಿಸಬಹುದು.

– ವಿಜಯನಗರ: ಹೊಸಪೇಟೆ ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ. ಹೆಚ್ಚಿನ ಮಾಹಿತಿಗೆ ಮೊ.9964732718ಗೆ ಸಂಪರ್ಕಿಸಬಹುದು.

 

– ಬೀದರ್: ಜಿಲ್ಲೆಯ ಬೊಂಬಳಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪಿಯು ವಸತಿ ಶಾಲೆಯಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜೂ.10 ರೊಳಗಾಗಿ ಪ್ರಾಂಶು ಪಾಲರು, ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಬಂಬಳಗಿ, ಬೀದರ್‌ಗೆ ಸಲ್ಲಿಸಬಹುದು. ಮಾಹಿತಿಗಾಗಿ 7892188513ಗೆ ಸಂಪರ್ಕಿಸುವಂತೆ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ, ಬಿಪಿಎಡ್, ಎಂ.ಎಸ್ಸಿ, ಬಿ.ಇಡಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವವರು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 31 ಮೇ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 5 ಜೂನ್ 2024

 

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

 

close button