ಹೊಸ ನೇಮಕಾತಿ ಅಧಿಸೂಚನೆ 2024
Haveri District Bharatiya Adimajati Sevak Sangh (R) Ranebennur – ಹಾವೇರಿ ಜಿಲ್ಲೆಯ ಭಾರತೀಯ ಆದಿಮಜಾತಿ ಸೇವಕ ಸಂಘ (ರಿ) ರಾಣೆಬೆನ್ನೂರು SC/ST ಆಡಳಿತ ಮಂಡಳಿಯ ಸಂಸ್ಥೆ ನಡೆಸುತ್ತಿರುವ ಬಿ.ಎ.ಜೆ.ಎಸ.ಎಸ. ಅನುದಾನಿತ ಪ್ರಾಢಶಾಲೆಗಳು ಮತ್ತು ಸ್ವತಂತ್ರ ಪದವಿ-ಪೂರ್ವ ಕಾಲೇಜ್, ಇಂದಿರಾ ನಗರ, ರಾಣೆಬೆನ್ನೂರು ಇಲ್ಲಿ ಖಾಲಿ ಇರುವ 26 ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಹಾವೇರಿ ಜಿಲ್ಲೆಯ ಭಾರತೀಯ ಆದಿಮಜಾತಿ ಸೇವಕ ಸಂಘ (ರಿ) ರಾಣೆಬೆನ್ನೂರು SC/ST ಆಡಳಿತ ಮಂಡಳಿಯ ಸಂಸ್ಥೆ ನಡೆಸುತ್ತಿರುವ ಬಿ.ಎ.ಜೆ.ಎಸ.ಎಸ. ಅನುದಾನಿತ ಪ್ರಾಢಶಾಲೆಗಳು ಮತ್ತು ಸ್ವತಂತ್ರ ಪದವಿ-ಪೂರ್ವ ಕಾಲೇಜ್, ಇಂದಿರಾ ನಗರ, ರಾಣೆಬೆನ್ನೂರು ಇಲ್ಲಿ ಖಾಲಿ ಇರುವ 26 ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಹಾವೇರಿ ಜಿಲ್ಲೆಯ ಭಾರತೀಯ ಆದಿಮಜಾತಿ ಸೇವಕ ಸಂಘ (ರಿ) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 26 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಪನ್ಯಾಸಕರು, ಶಿಕ್ಶಕರು, ಸಿಪಾಯಿ, ಸಹಾಯಕರು, ಕಾವಲುಗಾರ, ದ್ವಿತೀಯ ದರ್ಜೆ ಸಹಾಯಕರು, ಗ್ರಂಥಪಾಲಕರು ಮತ್ತು ಗುಮಾಸ್ತ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ MA, M.Com, MP.ed, BA, B .Ed, MSc, BSc, BP.Ed, PUC, SSLC ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
ಅರ್ಜಿ ಶುಲ್ಕ:
ವಿದ್ಯಾರ್ಹತೆಯ ಝರಾಕ್ಸ್ ದಾಖಲಾತಿಗಳೊಂದಿಗೆ ಉಪನ್ಯಾಸಕ / ಸಹ ಶಿಕ್ಷಕ ಹುದ್ದೆಗೆ ರೂ. 1000/- ಹಾಗೂ ಬೋಧಕೇತರರು ರೂ. 500/- ರೂಪಾಯಿಗಳ ಪೋಸ್ಟಲ್ ಆರ್ಡರ್ ಲಗತ್ತಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ದಿನಾಂಕ08/07/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹದಾಗಿರುತ್ತದೆ.
ಅರ್ಜಿ ಸಲ್ಲಿಸವ ವಿಳಾಸ :
– ಪದವಿ ಪೂರ್ವ ವಿಭಾಗಕ್ಕೆ ಅರ್ಜಿ ಸಲ್ಲಿಸುವ ವಿಳಾಸ.
ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿ.ಎ.ಜೆ.ಎಸ್.ಎಸ್. ಕೇಂದ್ರ ಕಾರ್ಯಾಲಯ ಶ್ರೀ ಗಾಯತ್ರಿ ಕ್ಯಾಂಪಸ್, ಹಲಗೇರಿ ರಸ್ತೆ, ರಾಣೇಬೆನ್ನೂರು-581115 – ಪ್ರೌಢ ಶಾಲಾ ವಿಭಾಗ ಅರ್ಜಿ ಸಲ್ಲಿಸುವ ವಿಳಾಸ.
ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬಿ.ಎ.ಜೆ.ಎಸ್.ಎಸ್. ಕೇಂದ್ರ ಕಾರ್ಯಾಲಯ ಶ್ರೀ ಗಾಯತ್ರಿ ಕ್ಯಾಂಪಸ್, ಹಲಗೇರಿ ರಸ್ತೆ, ರಾಣೇಬೆನ್ನೂರು-581115
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 8 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |