ಹೊಸ ನೇಮಕಾತಿ ಅಧಿಸೂಚನೆ 2024
Bengaluru Urban Zilla Panchayat Recruitment 2024 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Zilla Panchayat Recruitment 2024 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಜಿಲ್ಲಾ ಪಂಚಾಯತ್ ಬೆಂಗಳೂರು ನಗರ – Bengaluru Urban Zilla Panchayat |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 05 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ 1 |
ತಾಂತ್ರಿಕ ಸಹಾಯಕರು 2 |
ತಾಂತ್ರಿಕ ಸಹಾಯಕರು (ಅರಣ್ಯ) 1 |
ತಾಂತ್ರಿಕ ಸಹಾಯಕರು (ರೇಷ್ಮೆ) 1 |
ವಿದ್ಯಾರ್ಹತೆ:
– ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ/ ಬಿ.ಟೆಕ್, ಎಂಸಿಎ (ಕಂಪ್ಯೂಟರ್ ಸೈನ್ಸ್) ವಿದ್ಯಾರ್ಹತೆ ಹೊಂದಿರಬೇಕು.
– ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್), ಡಿಪ್ಲೊಮಾ ಇನ್ ಸಿವಿಲ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
– ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ ಫಾರೆಸ್ಟ್ರಿ ವಿದ್ಯಾರ್ಹತೆ ಹೊಂದಿರಬೇಕು
– ತಾಂತ್ರಿಕ ಸಹಾಯಕರು (ರೇಷ್ಮೆ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ ಸೆರಿಕಲ್ಚರ್ ವಿದ್ಯಾರ್ಹತೆ ಹೊಂದಿರಬೇಕು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಾನ ಮೀರಿರಬಾರದು.
ವೇತನಶ್ರೇಣಿ:
ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ 1 | ರೂ.34,000/- |
ತಾಂತ್ರಿಕ ಸಹಾಯಕರು 2 | ರೂ.26,000-ರೂ.28,000/- |
ತಾಂತ್ರಿಕ ಸಹಾಯಕರು (ಅರಣ್ಯ) 1 | ರೂ.28,000/- |
ತಾಂತ್ರಿಕ ಸಹಾಯಕರು (ರೇಷ್ಮೆ) 1 | ರೂ.28,000/- |
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಳಾಸ :
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು – 560070
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 12 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 02 ಜುಲೈ 2024 |
ಪ್ರಮುಖ ಲಿಂಕುಗಳು |
ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |