ಹೊಸ ನೇಮಕಾತಿ ಅಧಿಸೂಚನೆ 2024
Uttara Kannada Zilla Panchayat Recruitment 2024 : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ತಾಲೂಕಾ ಎಂಐಎಸ್ ಸಂಯೋಜಕರ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ತಾಲೂಕಾ ಎಂಐಎಸ್ ಸಂಯೋಜಕರ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಉತ್ತರ ಕನ್ನಡ ಜಿಲ್ಲಾ ಪಂಚಾಯತ್ (Zilla Panchayat Uttara Kannada) |
ಹುದ್ದೆಗಳ ಹೆಸರು: | ತಾಲೂಕಾ ಎಂಐಎಸ್ ಸಂಯೋಜಕರು |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | Online |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಬಿಸಿಎ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಇಲಾಖೆಯ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಪೂರೈಸಿರಬೇಕು. ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 06 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 12 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |