ಹೊಸ ನೇಮಕಾತಿ ಅಧಿಸೂಚನೆ 2024
Shree Siddheshwar Co-operative Bank Vijayapura Recruitment 2024 – ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವಿಜಯಪುರ ಇಲ್ಲಿ ಖಾಲಿ ಇರುವ 48 ಪ್ರಧಾನ ವ್ಯವಸ್ಥಾಪಕರು, ಮ್ಯಾನೇಜರ್, ಹಿರಿಯ ವ್ಯವಸ್ಥಾಪಕ, ಕಂಪ್ಯೂಟರ್ ಇಂಜಿನಿಯರ್, ಜೂನಿಯರ್ ಮ್ಯಾನೇಜರ್, ಹಿರಿಯ ಸಹಾಯಕ, ಮತ್ತು ವಾಹನ ಚಾಲಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವಿಜಯಪುರ ಇಲ್ಲಿ ಖಾಲಿ ಇರುವ 48 ಪ್ರಧಾನ ವ್ಯವಸ್ಥಾಪಕರು, ಮ್ಯಾನೇಜರ್, ಹಿರಿಯ ವ್ಯವಸ್ಥಾಪಕ, ಕಂಪ್ಯೂಟರ್ ಇಂಜಿನಿಯರ್, ಜೂನಿಯರ್ ಮ್ಯಾನೇಜರ್, ಹಿರಿಯ ಸಹಾಯಕ, ಮತ್ತು ವಾಹನ ಚಾಲಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವಿಜಯಪುರ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 48 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಪ್ರಧಾನ ವ್ಯವಸ್ಥಾಪಕರು – 1 |
ಮ್ಯಾನೇಜರ್ – 1 |
ಹಿರಿಯ ವ್ಯವಸ್ಥಾಪಕ – 11 |
ಕಂಪ್ಯೂಟರ್ ಇಂಜಿನಿಯರ್ – 1 |
ಜೂನಿಯರ್ ಮ್ಯಾನೇಜರ್ – 4 |
ಹಿರಿಯ ಸಹಾಯಕ – 13 |
ಕಿರಿಯ ಸಹಾಯಕ – 11 |
ಅಟೆಂಡರ್/ಪ್ಯೂನ್/ಕಾವಲುಗಾರ – 5 |
ವಾಹನ ಚಾಲಕ – 1 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ, ಪದವಿ, BE, ಸ್ನಾತಕೋತ್ತರ ಪದವಿ, MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಮತ್ತು ಕನಿಷ್ಠ 3 ರಿಂದ 5 ವರ್ಷ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
– ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು
SC/ ST/ ಪ್ರವರ್ಗ- 1/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 600/- ರೂ
ಸಾಮಾನ್ಯ/ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ; 1200/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1.5 ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು.
10th Pass Jobs 2024 |
Degree Pass Jobs 2024 |
7th Pass Jobs 2024 |
Diploma Pass Jobs 2024 |
ITI Pass Jobs 2024 |
PUC Pass Jobs 2024 |
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 11 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |