ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024 – KSRDPRU Recruitment 2024


ಹೊಸ ನೇಮಕಾತಿ ಅಧಿಸೂಚನೆ 2024

KSRDPRU Recruitment 2024 – ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಫೆಲೋ, ಇಂಜಿನಿಯರ್ ಮತ್ತು ಭೋದಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.


ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಫೆಲೋ, ಇಂಜಿನಿಯರ್ ಮತ್ತು ಭೋದಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ MBA/ MDS/ MD/ MSc/ P.hd/ MSW/ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯ ನೀಡಲಾಗುವುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗುವುದಿಲ್ಲ. ಸಂದರ್ಶನ ನಡೆಯುವ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ksrdpru.ac.in ಸಂಪರ್ಕಿಸಿ.

ಸಂದರ್ಶನ ನಡೆಯುವ ಸ್ಥಳ:
ಕೌಶಲ್ಯ ವಿಕಾಸ ಭವನ, ಗ್ರಾಮ ಗಂಗೋತ್ರಿ ಕ್ಯಾಂಪಸ್,
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ,
ನಾಗಾವಿ, ಗದಗ-582103.

ಅರ್ಜಿ ಸಲ್ಲಿಸುವ ವಿಳಾಸ:
ರಿಜಿಸ್ಟ್ರಾರ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ-582101

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 12 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 15 ಜುಲೈ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ 1ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ 2ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button