ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2020

ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ವಿವಿಧ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 30.09.2020 ರೊಳಗೆ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭಗೊಂಡಿದೆ

 

 

[wptb id=1261]

 

ಹುದ್ದೆಗಳಿಗೆ ಅನುಸಾರವಾಗಿ ವಯೋಮಿತಿ ನಿಗದಿ ಮಾಡಲಾಗಿದೆ 

[wptb id=1262]

 

ವಯೋಮಿತಿ 

ಕನಿಷ್ಠ 20 ಗರಿಷ್ಠ 38

ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ 

 

ಅರ್ಜಿ ಶುಲ್ಕ 

For General & Others: 850 (Application Fee + Intimation Charges)

For SC/ST/PWD: 175 (Intimation Charges Only)

Payment Mode: Online Mode

 

ಪರೀಕ್ಷಾ ವಿಧಾನ 

 

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ ಹಾಗೂ ಗ್ರೂಪ್ ಡಿಸ್ಕಶನ್ ಇರುತ್ತದೆ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-09-2020

 

ವೆಬ್ಸೈಟ್ 

ನೋಟಿಫಿಕೇಶನ್

ಅರ್ಜಿ ಸಲ್ಲಿಸುವ ಲಿಂಕ್

 

 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top