ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸ್ಟೇಟ್ ಬ್ಯಾಂಕ್ ನಲ್ಲಿ ಕ್ಲರ್ಕ್ ಹಾಗೂ ಆಫೀಸರ್ ಹುದ್ದೆಗಳು – SBI Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

SBI Recruitment 2024 – Apply Online for 68 Officer, Clerical Staff Posts  । ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸ್ಪೋರ್ಟ್ ಕೋಟಾದ ಅಡಿಯಲ್ಲಿ ಕ್ಲರಿಕಲ್ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸ್ಪೋರ್ಟ್ ಕೋಟಾದ ಅಡಿಯಲ್ಲಿ ಕ್ಲರಿಕಲ್ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು Org Name :ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆಗಳ ಹೆಸರು – Name Of The Posts :ಕ್ಲರಿಕಲ್, ಆಫಿಸರ್ 
ಒಟ್ಟು ಹುದ್ದೆಗಳು – No Of Posts68
ಅರ್ಜಿ ಸಲ್ಲಿಸುವ ಬಗೆ – Apply Modeಆನ್ಲೈನ್ (Online) 
ಉದ್ಯೋಗ ಸ್ಥಳ – Job Location
ಭಾರತಾದ್ಯಂತ 

 

ವಿದ್ಯಾರ್ಹತೆ (Education Qualification):
SBI ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ವಯೋಮಿತಿ (Age Limit):
ಅಧಿಕಾರಿ (ಕ್ರೀಡಾಪಟು) ಕನಿಷ್ಠ 21 – ಗರಿಷ್ಠ 30
ಕ್ಲೆರಿಕಲ್ ಸಿಬ್ಬಂದಿ (ಕ್ರೀಡಾಪಟು) ಕನಿಷ್ಠ 20- ಗರಿಷ್ಠ 28

ವೇತನಶ್ರೇಣಿ(Salary):
ಅಧಿಕಾರಿ (ಕ್ರೀಡಾಪಟು) ರೂ.48480-85920/-
ಕ್ಲೆರಿಕಲ್ ಸಿಬ್ಬಂದಿ (ಕ್ರೀಡಾಪಟು) ರೂ.24050-64480/-

ಅರ್ಜಿ ಶುಲ್ಕ (Fees):
SC/ST/ಅಂಗವಿಕಲ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.750/-

ಆಯ್ಕೆ ವಿಧಾನ (Selection Process):
ಅಭ್ಯರ್ಥಿಗಳಿಗೆ ಶಾರ್ಟ್‌ಲಿಸ್ಟಿಂಗ್, ಮೌಲ್ಯಮಾಪನ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ -24 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ -14 ಆಗಸ್ಟ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

 

close button