ಹೊಸ ನೇಮಕಾತಿ ಅಧಿಸೂಚನೆ 2024
Karnataka State Souharda Federal Cooperative Limited (KSSFCL) Recruitment 2024 – Apply for 39 Junior Assistant, Driver Posts – ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ಸನ್ನದು ಲೆಕ್ಕ ಸಹಾಯಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿ, ಸಹಾಯಕರು ಮತ್ತು ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ಸನ್ನದು ಲೆಕ್ಕ ಸಹಾಯಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿ, ಸಹಾಯಕರು ಮತ್ತು ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 39 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಹುದ್ದೆಗಳ ವಿವರ |
ಸನ್ನದು ಲೆಕ್ಕಪರಿಶೋಧಕರು : 01 |
ಕಾನೂನು ಅಧಿಕಾರಿ : 02 |
ಮಾನವ ಸಂಪನ್ಮೂಲ ಅಧಿಕಾರಿ : 01 |
ತರಬೇತಿ ಅಧಿಕಾರಿ : 01 |
ಸೌಹಾರ್ದ ಅಭಿವೃದ್ಧಿ ಅಧಿಕಾರಿ : 11 |
ಸಹಾಯಕರು : 08 |
ಟೈಪಿಸ್ಟ್ ಕಂ ಸ್ಟೆನೋಗ್ರಾಫರ್ : 02 |
ಕಿರಿಯ ಸಹಾಯಕರು : 11 |
ಉಪ ಸಿಬ್ಬಂದಿ ಕಮ್ / ವಾಹನ ಚಾಲಕ : 02 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ, ಕಾನೂನು ಪದವಿ, ಎಂಬಿಎ, ಬಿ.ಕಾಂ, ಬಿಬಿಎಂ, ಎಂಎ, ಪದವಿ ವಿದ್ಯಾರ್ಹತೆ ಮಾನ್ಯತೆ ಪಡೆದಿರುವ ಸಂಸ್ಥೆ ಅಥವಾ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
– ಸನ್ನದು ಲೆಕ್ಕಪರಿಶೋಧಕರು ಹುದ್ದೆಗಳಿಗೆ : 60,000/-
– ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿ ಹುದ್ದೆಗಳಿಗೆ : 35000/-
– ಸೌಹಾರ್ದ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ : 28000/- ರೂ
– ಸಹಾಯಕರು, ಟೈಪಿಸ್ಟ್ ಕಂ ಸ್ಟೆನೋಗ್ರಾಫರ್ : 20000/-
– ಕಿರಿಯ ಸಹಾಯಕರು, ಉಪ ಸಿಬ್ಬಂದಿ ಕಮ್ / ವಾಹನ ಚಾಲಕ ಹುದ್ದೆಗಳಿಗೆ : 13000/- ರೂಗಳವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
– ಸನ್ನದು ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ 500/- ರೂ
– ಸಹಾಯಕರು, ಟೈಪಿಸ್ಟ್ ಕಂ ಸ್ಟೆನೋಗ್ರಾಫರ್, ಕಿರಿಯ ಸಹಾಯಕರು, ಉಪ ಸಿಬ್ಬಂದಿ ಕಮ್ / ವಾಹನ ಚಾಲಕ ಹುದ್ದೆಗಳಿಗೆ 300/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/07/2024 ಸಾಯಂಕಾಲ 05:30 ದೊಳಗಾಗಿ ಕೊರಿಯರ್/ ರಿಜಿಸ್ಟರ್ಡ್ ಪೋಸ್ಟ್/ ಖುದ್ದಾಗಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
“ಸೌಹಾರ್ದ ಸಹಕಾರಿ ಸೌದ” 468,
ಒಂದನೇ ಮಹಡಿ, 18ನೇ ಅಡ್ಡರಸ್ತೆ,
ಮಾರ್ಗೋಸ ರಸ್ತೆ ಮಲ್ಲೇಶ್ವರ,
ಬೆಂಗಳೂರು-560055.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 28 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 26 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |