ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸರ್ವೇಯರ್ ಹಾಗೂ ವಿವಿಧ ಖಾಲಿ ಹುದ್ದೆಗಳು । NTPC Mining Recruitment 2024

 ಹೊಸ ನೇಮಕಾತಿ ಅಧಿಸೂಚನೆ 2024

NTPC Mining Recruitment 2024 – ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ144 ಮೈನಿಂಗ್ ಓವೆರ್ಮ್ಯಾನ್, ಮ್ಯಾಗಝಿನ್ ಇಂಚಾರ್ಜ್, ಮೆಕ್ಯಾನಿಕಲ್ ಸೂಪರ್ವೈಸರ್, ಜೂನಿಯರ್ ಮೈನ್ ಸರ್ವೇಯರ್, ಮತ್ತು ಮೈನಿಂಗ್ ಸರದಾರ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ144 ಮೈನಿಂಗ್ ಓವೆರ್ಮ್ಯಾನ್, ಮ್ಯಾಗಝಿನ್ ಇಂಚಾರ್ಜ್, ಮೆಕ್ಯಾನಿಕಲ್ ಸೂಪರ್ವೈಸರ್, ಜೂನಿಯರ್ ಮೈನ್ ಸರ್ವೇಯರ್, ಮತ್ತು ಮೈನಿಂಗ್ ಸರದಾರ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು Org Name :ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಹುದ್ದೆಗಳ ಹೆಸರು – Name Of The Posts :ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು – No Of Posts144
ಅರ್ಜಿ ಸಲ್ಲಿಸುವ ಬಗೆ – Apply Modeಆನ್ಲೈನ್ 

 

ಮೈನಿಂಗ್ ಓವರ್‌ಮ್ಯಾನ್ – 67
ಮ್ಯಾಗಜೀನ್ ಇಂಚಾರ್ಜ್ – 09
ಯಾಂತ್ರಿಕ ಮೇಲ್ವಿಚಾರಕರು – 28
ವಿದ್ಯುತ್ ಮೇಲ್ವಿಚಾರಕರು – 26
ವೃತ್ತಿಪರ ತರಬೇತಿ ಬೋಧಕರು – 08
ಜೂನಿಯರ್ ಮೈನ್ ಸರ್ವೇಯರ್ – 03
ಮೈನಿಂಗ್ ಸಿರ್ದಾರ್- 03

 

ವಿದ್ಯಾರ್ಹತೆ (Education Qualification):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC / Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿರಬೇಕು.

ವಯೋಮಿತಿ (Age Limit):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನಶ್ರೇಣಿ (Salary):
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ (Fees):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 300/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

ಆಯ್ಕೆ ವಿಧಾನ (Selection Process):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 5 ಆಗಸ್ಟ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

 

close button