ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

466 ಚಾಲಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ – BRO Recruitment 2024 – Complete Details

466 ಚಾಲಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ – BRO Recruitment 2024

BRO Recruitment 2024 – Apply Online for 466 Driver Mechanical Transport, Draughtsman Posts – ಗಡಿ ರಸ್ತೆಗಳ ಸಂಸ್ಥೆ (BRO) ಖಾಲಿ ಇರುವ 466 ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗಡಿ ರಸ್ತೆಗಳ ಸಂಸ್ಥೆ (BRO) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ
ಇಲಾಖೆ ಹೆಸರು ಗಡಿ ರಸ್ತೆಗಳ ಸಂಸ್ಥೆ (BRO)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 466
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಡ್ರಾಫ್ಟ್ಸ್ಮನ್ 16
ಮೇಲ್ವಿಚಾರಕ 2
ಟರ್ನರ್ 10
ಯಂತ್ರಶಾಸ್ತ್ರಜ್ಞ 1
ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ 417
ಡ್ರೈವರ್ ರೋಡ್ ರೋಲರ್ 2
ನಿರ್ವಾಹಕರು ಅಗೆಯುವ ಯಂತ್ರೋಪಕರಣಗಳು 18

466 ಚಾಲಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ - BRO Recruitment 2024

466 ಚಾಲಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ – BRO Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಶೀಘ್ರದಲ್ಲೇ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲೇ 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button