ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಲೆಕ್ಕಪತ್ರ ಸಹಾಯಕ ಹಾಗೂ ವಿವಿಧ ಹುದ್ದೆಗಳು – Jobs In Bangalore 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Jobs In Bangalore 2024 – ವೈದ್ಯಕೀಯ ಅಧೀಕ್ಷಕರ ಕಛೇರಿ ಕೆ.ಸಿ.ಜನರಲ್ ಆಸ್ಪತ್ರೆ ಮಲ್ಲೇಶ್ವರಂ ಬೆಂಗಳೂರುಇಲ್ಲಿ ಖಾಲಿ ಇರುವ 13 ಪ್ರಯೋಗ ಶಾಲಾ ತಜ್ಞರು, ಕ್ಪ-ಕಿರಣ ತಜ್ಞರು, ನೇತ್ರಸಹಾಯಕರು, ಅನುಭವಿ ಲೆಕ್ಕ ಪಾತ್ರ ಸಹಾಯಕರು, ಕಾನೂನು ಸಲಹೆಗಾರರು ಮತ್ತು ಗಣಕ ಯಂತ್ರ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು. Jobs In Bangalore 2024

ವೈದ್ಯಕೀಯ ಅಧೀಕ್ಷಕರ ಕಛೇರಿ ಕೆ.ಸಿ.ಜನರಲ್ ಆಸ್ಪತ್ರೆ ಮಲ್ಲೇಶ್ವರಂ ಬೆಂಗಳೂರುಇಲ್ಲಿ ಖಾಲಿ ಇರುವ 13 ಪ್ರಯೋಗ ಶಾಲಾ ತಜ್ಞರು, ಕ್ಪ-ಕಿರಣ ತಜ್ಞರು, ನೇತ್ರಸಹಾಯಕರು, ಅನುಭವಿ ಲೆಕ್ಕ ಪಾತ್ರ ಸಹಾಯಕರು, ಕಾನೂನು ಸಲಹೆಗಾರರು ಮತ್ತು ಗಣಕ ಯಂತ್ರ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ. 

Jobs In Bangalore 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕೆ.ಸಿ.ಜನರಲ್ ಆಸ್ಪತ್ರೆ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಬೆಂಗಳೂರು

 

ಪ್ರಯೋಗ ಶಾಲಾ ತಜ್ಞರು :2
ಕ್ಪ-ಕಿರಣ ತಜ್ಞರು : 1
ನೇತ್ರಸಹಾಯಕರು : 2
ಫಾರ್ಮಸಿಸ್ಟ್ : 1
ಅನುಭವಿ ಲೆಕ್ಕ ಪತ್ರ ಸಹಾಯಕರು : 2
ಕಾನೂನು ಸಲಹೆಗಾರರು : 1
ಪ್ರೋಗ್ರಾಮರ್ : 1
ಗಣಕ ಯಂತ್ರ : 3 

ವಿದ್ಯಾರ್ಹತೆ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma/ ಬಿ ಫಾರ್ಮ್/ ಕಾನೂನು ಪದವಿ/ BE/ b.Tech/ MCA/ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆಯನ್ನು ನೀಡಲಾಗುವುದು.

ವಯೋಮಿತಿ
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 05 ಸೆಪ್ಟೆಂಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ ಮತ್ತು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಸಂದರ್ಶನ ನಡೆಯುವ ಸ್ಥಳ :
ಡಿ.ಎನ್.ಬಿ.ಸೆಮಿನಾರ್ ಹಾಲ್, ಡಿ.ಎನ್.ಬಿ. ಬ್ಲಾಕ್,
ಕೆ.ಸಿ ಸಾರ್ವಜನಿಕ ಆಸ್ಪತ್ರೆ, ಮಲ್ಲೇಶ್ವರಂ, ಬೆಂಗಳೂರು.

Jobs In Bangalore 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 29 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5 ಸೆಪ್ಟೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button