ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪರ್ಸನಲ್ ಅಸಿಸ್ಟಂಟ್ ಹಾಗೂ ವಿವಿಧ ಹುದ್ದೆಗಳು – BIS Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

BIS Recruitment 2024 – Apply Online for 345 – ಕೇಂದ್ರದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ BIS Recruitment 2024

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

BIS Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 345
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಸಹಾಯಕ ನಿರ್ದೇಶಕ 3
ಪರ್ಸನಲ್ ಅಸಿಸ್ಟೆಂಟ್ 27
ಸಹಾಯಕ ವಿಭಾಗ ಅಧಿಕಾರಿ (ASO) 43
ಸಹಾಯಕ (ಸಿಎಡಿ) 1
ಸ್ಟೆನೋಗ್ರಾಫರ್ 19
ಸೀನಿಯರ್ ಸೆಕ್ರೆಟರಿಯೇಟ್ ಸಹಾಯಕ 128
ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ 78
ತಾಂತ್ರಿಕ ಸಹಾಯಕ (ಲ್ಯಾಬ್) 27
ಸೀನಿಯರ್ ತಂತ್ರಜ್ಞ 18
ತಂತ್ರಜ್ಞ 1

ವಿದ್ಯಾರ್ಹತೆ 
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ
ಈ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸು ನಿಗದಿಪಡಿಸಲಾಗಿದೆ

ವಯೋಸಡಿಲಿಕೆ
SC/ST ಅಭ್ಯರ್ಥಿಗಳು: 05 ವರ್ಷಗಳು
OBC ಅಭ್ಯರ್ಥಿಗಳು: 03 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ
ಸಹಾಯಕ ನಿರ್ದೇಶಕ 3ರೂ.56100-177500/-
ಪರ್ಸನಲ್ ಅಸಿಸ್ಟೆಂಟ್ 27ರೂ.35400-112400/-
ಸಹಾಯಕ ವಿಭಾಗ ಅಧಿಕಾರಿ (ASO) 43
ಸಹಾಯಕ (ಸಿಎಡಿ) 1
ಸ್ಟೆನೋಗ್ರಾಫರ್ 19ರೂ.25500-81100/-
ಸೀನಿಯರ್ ಸೆಕ್ರೆಟರಿಯೇಟ್ ಸಹಾಯಕ 128
ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ 78ರೂ.19900-63200/-
ತಾಂತ್ರಿಕ ಸಹಾಯಕ (ಲ್ಯಾಬ್) 27ರೂ.35400-112400/-
ಸೀನಿಯರ್ ತಂತ್ರಜ್ಞ 18ರೂ.25500-81100/-
ತಂತ್ರಜ್ಞ 1ರೂ.19900-63200/-

 

ಅರ್ಜಿ ಶುಲ್ಕ
SC/ST/ಅಂಗವಿಕಲ /ಮಹಿಳಾ /BIS ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಸಹಾಯಕ ನಿರ್ದೇಶಕರು (ಹಿಂದಿ), ಸಹಾಯಕ ನಿರ್ದೇಶಕರು (ಹಣಕಾಸು) ಮತ್ತು ಸಹಾಯಕ ನಿರ್ದೇಶಕರು (ಮಾರ್ಕೆಟಿಂಗ್ ಮತ್ತು ಗ್ರಾಹಕ ವ್ಯವಹಾರಗಳು) ಹುದ್ದೆಗಳಿಗೆ: ರೂ.800/-
ಉಳಿದ ಹುದ್ದೆಗಳಿಗೆ: ರೂ.500/-

ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ, ಪ್ರಾಯೋಗಿಕ ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಿ.

BIS Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 09-ಸೆಪ್ಟೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-ಸೆಪ್ಟೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button