ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಾಹನ ಚಾಲಕರು ವಿವಿಧ ಸಹಾಯಕ ಹುದ್ದೆಗಳು – KSHRC Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

KSHRC Recruitment 2024 – Apply Online For 3 various posts – ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

KSHRC Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ 
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 03
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹುದ್ದೆಗಳ ವಿವರ 
ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು 2
ವಾಹನ ಚಾಲಕರು 1

ವಿದ್ಯಾರ್ಹತೆ 
ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ ಪಡೆದವರಾಗಿರಬೇಕು. ಎಲ್.ಎಲ್.ಎಂ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ವಾಹನ ಚಾಲಕರು ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಾಗಿರಬೇಕು. ಪ್ರಸ್ತುತ ಮಾನ್ಯತೆ ಪಡೆದ ಲಘು ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಕನ್ನಡ ಓದುವ ಮತ್ತು ಬರೆಯುವ ಜ್ಞಾನ ಉಳ್ಳವರಾಗಿರಬೇಕು.

ವೇತನಶ್ರೇಣಿ
ಕಾನೂನು ಸಹಾಯಕರು/ ಸಂಶೋಧನಾ ಸಹಾಯಕರು 33,450
ವಾಹನ ಚಾಲಕರು 21,400

 

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ
ಸೂಕ್ತ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, 5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ, ಡಾ. ಬಿ. ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು – 560001
ಇ-ಮೇಲ್ ವಿಳಾಸ : secretary-kshrc@karnataka.gov.in

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button