ಹೊಸ ನೇಮಕಾತಿ ಅಧಿಸೂಚನೆ 2024
Balmer Lawrie Recruitment 2024 – ಬಾಲ್ಮರ್ ಲಾರಿ & ಕಂ. ಲಿಮಿಟೆಡ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬಾಲ್ಮರ್ ಲಾರಿ & ಕಂ. ಲಿಮಿಟೆಡ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Balmer Lawrie Recruitment 2024
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಬಾಲ್ಮರ್ ಲಾರಿ & ಕಂ. ಲಿಮಿಟೆಡ್ – Balmer Lawrie Recruitment 2024 |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 29 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಮ್ಯಾನೇಜರ್ (ಚಾನೆಲ್ ಮಾರಾಟ) 1 |
ಉಪ ವ್ಯವಸ್ಥಾಪಕರು (ರಜೆಗಳು) 1 |
ಸಹಾಯಕ ವ್ಯವಸ್ಥಾಪಕರು (ಕಾರ್ಪೊರೇಟ್ ವ್ಯವಹಾರಗಳು) 1 |
ಅಧಿಕಾರಿ ಅಥವಾ ಕಿರಿಯ ಅಧಿಕಾರಿ (ಪ್ರಯಾಣ) 4 |
ಕಿರಿಯ ಅಧಿಕಾರಿ [ಕಾರ್ಯಾಚರಣೆಗಳು] 2 |
ಕಿರಿಯ ಅಧಿಕಾರಿ [ಮಾರಾಟ ಮತ್ತು ಮಾರುಕಟ್ಟೆ] 2 |
ಸಹಾಯಕ ವ್ಯವಸ್ಥಾಪಕರು [ಮಾರಾಟ ಮತ್ತು ಮಾರ್ಕೆಟಿಂಗ್] 1 |
ಉಪ ವ್ಯವಸ್ಥಾಪಕರು [ಕಾರ್ಯಾಚರಣೆಗಳು] 1 |
ಸಹಾಯಕ ವ್ಯವಸ್ಥಾಪಕರು [IT] 1 |
ಸಹಾಯಕ ವ್ಯವಸ್ಥಾಪಕರು [ಮಾರಾಟ ಮತ್ತು ಮಾರ್ಕೆಟಿಂಗ್] 1 |
ಸಹಾಯಕ ವ್ಯವಸ್ಥಾಪಕರು [ಮಾರಾಟ] 1 |
ಉಪ ವ್ಯವಸ್ಥಾಪಕರು [ವಾಣಿಜ್ಯ] 1 |
ಉಪ ವ್ಯವಸ್ಥಾಪಕರು [HR] 1 |
ಉಪ ವ್ಯವಸ್ಥಾಪಕರು [PDC] 1 |
ಉಪ ವ್ಯವಸ್ಥಾಪಕರು [ಖಾತೆಗಳು ಮತ್ತು ಹಣಕಾಸು] 1 |
ಸಹಾಯಕ ವ್ಯವಸ್ಥಾಪಕರು [HR] 1 |
ಸಹಾಯಕ ವ್ಯವಸ್ಥಾಪಕರು [ವಿತರಣೆ] 1 |
ಸಹಾಯಕ ವ್ಯವಸ್ಥಾಪಕರು [ಒಪ್ಪಂದ ತಯಾರಿಕೆ] 1 |
ಸಹಾಯಕ ವ್ಯವಸ್ಥಾಪಕರು [ಕೈಗಾರಿಕಾ ಮಾರಾಟ] 3 |
ಉಪ ವ್ಯವಸ್ಥಾಪಕರು [ಕೈಗಾರಿಕಾ ಮಾರಾಟ] 1 |
ಮ್ಯಾನೇಜರ್ [ಬ್ರಾಂಡ್] 1 |
ಹಿರಿಯ ವ್ಯವಸ್ಥಾಪಕರು [ಖಾತೆಗಳು ಮತ್ತು ಹಣಕಾಸು] 1 |
ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾರ್ಹತೆ ಕುರಿತ ಮತ್ತಷ್ಟು ಮಾಹಿತಿಗಾಗಿ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 40 ವಯಸ್ಸು ನಿಗದಿಪಡಿಸಲಾಗಿದ್ದು
ವಯೋಸಡಿಲಿಕೆ
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 10-ಸೆಪ್ಟೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-ಅಕ್ಟೋಬರ್ -2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ / ಅರ್ಜಿ ಲಿಂಕ್ | Click Here |